03
Apr

ಗೋ ಭಯೋತ್ಪಾದಕರಿಂದ ಮತ್ತೊಬ್ಬ ಅಮಾಯಕ ಮುಸ್ಲಿಂ ಕೊಲೆ. ಪುನೀತ್ ಕೆರೆಹಳ್ಳಿ ಹಾಗೂ ತಂಡ ನಡೆಸಿದ ಈ ಘೋರ ಕೊಲೆಗೆ ಬಿಜೆಪಿ ಕೋಮು ದ್ವೇಷಿ ಆಡಳಿತವೇ ಕುಮ್ಮಕ್ಕು: ಅಬ್ದುಲ್ ಮಜೀದ್ ಮೈಸೂರು, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ.

ಪತ್ರಿಕಾ ಪ್ರಕಟಣೆ ಬೆಂಗಳೂರು, 02 ಏಪ್ರಿಲ್ 2023: ಮುಸ್ಲಿಮರನ್ನು ದ್ವೇಷಿಸುವುದು, ಹಿಂಸಿಸುವುದು ಮತ್ತು ಅವರ ಮೀಸಲಾತಿಯಂತಹ ಹಕ್ಕುಗಳನ್ನು ಕಸಿಯುವುದೇ ತಮ್ಮ ಸರ್ಕಾರದ ಮೂಲ ಗುರಿ ಎಂಬಂತೆ ಆಡಳಿತ ನಡೆಸುತ್ತಿರುವ ಭ್ರಷ್ಟ ಕೋಮುವಾದಿ ಬಿಜೆಪಿ ಸರ್ಕಾರದ