#UdupiIncident

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಉಡುಪಿಯ ಇತಿಹಾಸದಲ್ಲೇ ಕಂಡು ಕೇಳರಿಯದ ಬೆಚ್ಚಿ ಬೀಳಿಸುವ ಘಟನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕು:
ಪ್ರೊಫೆಸರ್ ಸೈದಾ ಸಾದಿಯಾ, ಉಪಾಧ್ಯಕ್ಷರು ಎಸ್‌ಡಿಪಿಐ ಕರ್ನಾಟಕ

ಬೆಂಗಳೂರು, 13 ನವೆಂಬರ್ 2023: ಉಡುಪಿ ಜಿಲ್ಲೆಯ ನೇಜಾರಿನಲ್ಲಿ ನಡೆದಿರುವ ಒಂದೇ ಕುಟುಂಬದ ನಾಲ್ಕು ಸದಸ್ಯರ ಕೊಲೆ ಬೀಭತ್ಸ ಮತ್ತು ಬೆಚ್ಚಿಬೀಳಿಸುವ ಘಟನೆ. ಉಡುಪಿಯ ಇತಿಹಾಸದಲ್ಲೇ ಕಂಡು…

10 months ago